ಲೈವ್ ಕ್ಲಾಸ್ ನಲ್ಲಿ ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿ
ದೇಹಲಿ : ಲೈವ್ ಕ್ಲಾಸ್ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಒಬ್ಬ ಶಿಕ್ಷಕನನ್ನು ಚಪ್ಪಲಿಯಿಂದ ಹೊಡೆದ ಘಟನೆ ಬೆಳಕಿಗೆ ಬಂದಿದೆ.
ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ಶಿಕ್ಷಕನ ಮೇಲೆ ನಡೆದ ಹಲ್ಲೆ ವೀಡಿಯೋ ವೈರಲ್ ಆಗುತ್ತಿದ್ದು, ಏಕಾಏಕಿ ಶಿಕ್ಷಣ ಮೇಲೆ ವಿದ್ಯಾರ್ಥಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾನೆ.
ಈ ವೀಡಿಯೋಗೆ ಸಂಬಂಧಿಸಿದ ಮತ್ತೊಂದು ವೀಡಿಯೋ ವೈರಲ್ ಆಗಿದ್ದು, ಶಿಕ್ಷಣ ವಿದ್ಯಾರ್ಥಿಗೆ ಯಾವುದೋ ಕಾರಣಕ್ಕಾಗಿ ಕ್ಲಾಸ್ ತಗೆದುಕೊಂಡಿದ್ದಾನೆ. ಇದರಿಂದ ವಿದ್ಯಾರ್ಥಿ ಸಿಟ್ಟಿಗೆದ್ದು ಹಲ್ಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ.


