Select Page

Advertisement

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಿಗದಿ ; ಸಂಪುಟ ಸಭೆಯಲ್ಲಿ ತೀರ್ಮಾನ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಿಗದಿ ; ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುವ ಉದ್ದೇಶದಿಂದ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಡಿಸೆಂಬರ್ ಮೊದಲ ವಾರದಲ್ಲಿ ಅಧಿವೇಶನ ನಡೆಸುವ ಕುರಿತು ಚರ್ಚೆಯಾಗಿದ್ದು, ಎರಡು ವಾರಗಳ ಕಾಲ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.

ಈ ಜೊತೆಗೆ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಕುರಿತು ಬೆಳಕು ಚೆಲ್ಲುವ ಉದ್ದೇಶದಿಂದ ಅಧಿವೇಶನದಲ್ಲಿ ಚರ್ಚೆ ನಡೆಸಲು ಸರ್ಕಾರ ತೀರ್ಮಾನಿಸಿದೆ‌‌.

Advertisement

Leave a reply

Your email address will not be published. Required fields are marked *

error: Content is protected !!