Select Page

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ ; ಹರಾಮಿ ಬುದ್ದಿ ಎಂದ ಭಾರತೀಯರು

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ ; ಹರಾಮಿ ಬುದ್ದಿ ಎಂದ ಭಾರತೀಯರು

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಪೈನಲ್ ಮ್ಯಾಚ್ ಗೆದ್ದು ಆಸ್ಟ್ರೇಲಿಯಾ ಇತಿಹಾಸ ನಿರ್ಮಿಸಿದೆ. ಆದರೆ ಕಪ್ ಗೆದ್ದು ಅತಿರೇಕದ ಸಂಭ್ರಮಾಚರಣೆ ಮಾಡುವ ಮೂಲಕ ಆಸ್ಟ್ರೇಲಿಯಾ ಕೆಲ ಆಟಗಾರರು ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನಿನ್ನೆ ಟ್ರೋಫಿ ಗೆದ್ದ ನಂತರ ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಪೋಟೋ ಒಂದನ್ನು ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಧ್ಯ ಆಸ್ಟ್ರೇಲಿಯಾ ಆಟಗಾರರ ಈ ನಡೆಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ್ ಹೊರಹಾಕಿದ್ದಾರೆ. ಆಟಗಾರರು ಒಂದು ಕಪ್‌ ಗೆ ಕೊಡಬೇಕಾದ ಗೌರವವನ್ನು ಮರೆತಿದ್ದು ವಿಪರ್ಯಾಸ ಎಂದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!