Select Page

Advertisement


Video – ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

<br />Video – ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ವಿಜಯಪುರ : ಹುನಗುಂದ ಶಾಸಕ ವಿಜಯಯಾನಂದ ಕಾಶಪ್ಪನವರ ಪತ್ನಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.

ನಗರದ ಹೊರವಲಯದ ವಿಜಯಪುರ ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಕೈ, ಎದೆ ಭಾಗಕ್ಕೆ ಪೆಟ್ಟಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯಪುರದಿಂದ ಸಿಂದಗಿ ಕಡೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ವೀಣಾ ಕಾಶಪ್ಪನವರ ಕಾರಿಗೆ ಅಡ್ಡಲಾಗಿ ಬಂದ ಸ್ಕೂಟಿ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ವಿಜಯಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!