Select Page

Advertisement

ಕಲಬುರಗಿ : ಬಿಜೆಪಿ ಶಾಸಕರ ಕಾರು ಅಪಘಾತ

ಕಲಬುರಗಿ : ಬಿಜೆಪಿ ಶಾಸಕರ ಕಾರು ಅಪಘಾತ

ಕಲಬುರಗಿ : ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ.‌ ಅದೃಷ್ಟವಶಾತ್ ಶಾಸಕ ಬಸವರಾಜ್​ ಮತ್ತಿಮಡು ಪ್ರಣಾಪಾಯದಿಂದ ಪಾರಾಗಿದ್ದಾರೆ.

ಶಾಸಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಶಾಸಕರು ಆಸ್ಪತ್ರೆಯಲ್ಲಿ ಇರುವದನ್ನು ನೋಡಿ ಪತ್ನಿ ಜಯಶ್ರಿ ಕಣ್ಣೀರಿಟ್ಟಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!