Select Page

Advertisement

ಸಂಜಯ ಪಾಟೀಲಗೆ ಕೃಷಿ ಉತ್ಸವದ ಆಮಂತ್ರಣ

ಸಂಜಯ ಪಾಟೀಲಗೆ ಕೃಷಿ ಉತ್ಸವದ ಆಮಂತ್ರಣ

ಬೆಳಗಾವಿ : ಬೆಳಗಾವಿಯಲ್ಲಿ ಜಿಲ್ಲಾಡಳಿತ, ಜಿಪಂ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ವತಿಯಿಂದ ಮಾ.7 ರಿಂದ 11ರವರೆಗೆ ಸಿಪಿಎಡ್ ಮೈದಾನದಲ್ಲಿ ಕೃಷಿ ಉತ್ಸವ ಸಮಾರಂಭರಕ್ಕೆ ಮಾಜಿ ಶಾಸಕ ಸಂಜಯ ಪಾಟೀಲ ಅವರಿಗೆ ಮಂಗಳವಾರ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ವತಿಯಿಂದ ಆಮಂತ್ರಣ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಳವಣಿ, ಅಜಯ ಹೆಡ್ಡಾ, ವೇಂಕಟೇಶ ನಾಯಕ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!