ಬೆಳಗಾವಿ : ಬೆಳಗಾವಿ ಬಿಜೆಪಿ ಗ್ರಾಮಾಂತರ ವಿಭಾಗದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯರಾಗಿ ಅವಿನಾಶ್ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ.
ಮೂಲತಃ ಮೂಡಲಗಿ ತಾಲೂಕಿನವರಾದ ಅವಿನಾಶ್ ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಾಗಿ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಇವರ ಆಯ್ಕೆಗೆ ಪಕ್ಷದ ಹಿರಿಯ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.