Select Page

ಏ. 28 ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮನ

ಏ. 28 ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮನ

ಬೆಳಗಾವಿ : ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಬರುವ ಏಪ್ರಿಲ್. 28 ರ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ.

ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ತಿಳಿಸಿದರು.

ಏಪ್ರಿಲ್. 28 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಉಪಸ್ಥಿತ ಇರಲಿದ್ದಾರೆ ಎಂದು ತಿಳಿಸಿದ್ದಾರೆ‌.

Advertisement

Leave a reply

Your email address will not be published. Required fields are marked *

error: Content is protected !!