Select Page

Advertisement

ಆಟವಾಡುತ್ತಿದ್ದಾಗ ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು

ಆಟವಾಡುತ್ತಿದ್ದಾಗ ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು

ಬೆಳಗಾವಿ : ಆಟವಾಡುವ ಸಂದರ್ಭದಲ್ಲಿ ಮನೆಯ ಸಂಪ್ ಒಳಗೆ ಬಿದ್ದ 2 ವರ್ಷದ ಮಗು ಸಾವಣಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಮೃತ ಮಗು ಸಾಯೀಶಾ ಸಂದೀಪ್ ಬಡವನಾಚೆ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾದ ಕಾರಣ ಪೋಷಕರು ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರು ಮಗು‌ ಸಿಗದ ಕಾರಣ ನೀರಿನ ಸಂಪ್ ನೋಡಿದಾಗ ಘಟನೆ ತಿಳಿದುಬಂದಿದೆ.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗವನ್ನು ಪೋಷಕರು ಕರೆದೊಯ್ದಿದ್ದರು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯೆ ಮಾಹಿತಿ ನೀಡಿದ್ದಾರೆ. ಈ ಕುರಿತು ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

Advertisement

Leave a reply

Your email address will not be published. Required fields are marked *

error: Content is protected !!