Select Page

Advertisement

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಮುಂದಾದ ಎಸ್ಐಟಿ

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಮುಂದಾದ ಎಸ್ಐಟಿ

ಬೆಂಗಳೂರು ‌: ಅಶ್ಲೀಲ ವೀಡಿಯೋ ಸುಳಿಯಲ್ಲಿ‌ ಸಿಲುಕಿ ಒಂದು ತಿಂಗಳ ನಂತರ ಭಾರತಕ್ಕೆ ಬಂದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಪುರುಷತ್ವ ಪರೀಕ್ಷೆಗೆ ಎಸ್ಐಟಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ತಡರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧನವಾಗಿರುವ ಪ್ರಜ್ವಲ್ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ಯಯ್ದ ನಂತರ ಪುರುಷತ್ವ ಪರೀಕ್ಷೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣಾ ನಂತರ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣ 35 ದಿನಗಳ ನಂತರ ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸಿದ್ದರು. ಗುರುವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!