
ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ಅಪಘಾತ, ಮಹಿಳೆ ಸಾವು

ಬೆಳಗಾವಿ : ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ಅಪಘಾತ ಸಂಭವಿಸಿದ್ದು. ಬೆಳಗಾವಿ ನಗರದ ವಡಗಾವಿಯ ಮುಸ್ಲಿಂ ಮಹಿಳೆ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದ ಮರಾಠ ಮಂಡಳ ತಾಂತ್ರಿಕ ಮಹಾವಿದ್ಯಾಲಯದ ಎದುರಿಗೆ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು ಬೃಹತ್ ಲಾರಿ ಅಡಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ.
ಇನ್ನೂ ಪತ್ನಿಯ ಶವದ ಎದುರಿಗೆ ಗಂಡ ಕಣ್ಣೀರು ಹಾಕುತ್ತಿರುವ ದೃಶ್ಯ ಎಲ್ಲರ ಮನ ಮಿಡಿಯುವಂತಿತ್ತು.