ನಟ ಪುನಿತ್ ಗೆ ಹೃದಯಾಘಾತ : ಆರೋಗ್ಯ ಸ್ಥಿತಿ ಗಂಭೀರ….?
ಬೆಂಗಳೂರು : ಖ್ಯಾತ ನಟ ಹಾಗೂ ಡಾ. ರಾಜ್ ಕುಟುಂಬದ ಕುಡಿ ಪುನಿತ್ ರಾಜಕುಮಾರ್ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಇಂದು ಬೆಳಗಿನ ಜಾವ ಜಿಮ್ ನಲ್ಲಿ ವ್ಯಾಯಾಮ ಮಾಡುವ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದಷ್ಟು ಭೇಗ ಗುಣಮುಖರಾಗಲಿ ಎಂಬುದು ಎಲ್ಲರ ಆಶಯವಾಗಿದೆ.