Select Page

Advertisement

ಪೊಲೀಸ್ ಪೇದೆ ಮೇಲೆ ಪೊಲೀಸಪ್ಪನ ರೌಡಿಸಂ

ಪೊಲೀಸ್ ಪೇದೆ ಮೇಲೆ ಪೊಲೀಸಪ್ಪನ ರೌಡಿಸಂ

ಆನೇಕಲ್ : ಪೊಲೀಸ್ ಪೇದೆ ಮೇಲೆ ಸಬ್ ಇನ್ಸ್ಪೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ತಿಬೆಲೆ ಪೊಲೀಸ್ ಠಾಣೆಯ ಕ್ರೈಂ ಹೆಡ್ ಕಾನ್ಸ್ಟೇಬಲ್ ಅಪ್ರೋಜ್ ಖಾನ್ ಮೇಲೆ ಬೆಂಗಳೂರಿನ ಗೋವಿಂದರಾಜನಗರ ಸಬ್ ಇನ್ಸ್ ಪೆಕ್ಟರ್ ಗುರುಪ್ರಸಾದ್ ಹಾಗೂ ತಂಡದಿಂದ ಹಲ್ಲೆ ನಡೆದಿದೆ ಎಂಬ ಆರೋಪ‌ ಕೇಳಿಬಂದಿದೆ.

ಕ್ಷುಲ್ಲಕ ಕಾರಣಕ್ಕೆ ಪೇದೆ ಅಪ್ರೋಜ್ ಖಾನ್ ಮೇಲೆ ಸಬ್ ಇನ್ಸ್ಪೆಕ್ಟರ್ ಹಾಗೂ ಇನ್ನುಳಿದ ಇಬ್ಬರು ಗಂಭೀರವಾಗಿ ಹಲ್ಲೆ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೇದೆ ಆರೋಪಿಸಿದ್ದಾನೆ.

ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿಲು ಹೋದರು ಹಿರಿಯ ಅಧಿಕಾರಿಗಳು ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪೇದೆ ಆರೋಪಿಸಿದ್ದಾನೆ.

Advertisement

Leave a reply

Your email address will not be published. Required fields are marked *

error: Content is protected !!