ಬೆಳಗಾವಿ : ಮಾಜಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ದಿ. ಸುರೇಶ್ ಅಂಗಡಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ ಇಂದು.
ಬೆಳಗಾವಿ ಜಿಲ್ಲಾ ರಾಜಕಾರಣದ ಬೆಳ್ಳಿಚುಕ್ಕೆಯಾಗಿದ್ದ ದಿ. ಸುರೇಶ್ ಅಂಗಡಿ ಅವರು ಕೊರೋನಾ ಮಹಾಮಾರಿಯಿಂದ ಅಕಾಲಿಕ ನಿಧನ ಹೊಂದಿದ್ದರು. ಇವರ ಸಮಾಜಿಕ ಸೇವೆಯನ್ನು ಜಿಲ್ಲೆಯ ಜನ ಇನ್ನೂ ಮರೆತಿಲ್ಲ.