Select Page

ಅಥಣಿ – ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಅಥಣಿ – ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಅಥಣಿ : ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಸುಮಾರು 40 ವರ್ಷದೊಳಗಿನ ವ್ಯಕ್ತಿ ಸಾವನಪ್ಪಿದ್ದು, ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!