Select Page

Advertisement

ಅಥಣಿ : ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸಾವು

ಅಥಣಿ : ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸಾವು

ಅಥಣಿ : ಬೈಕ್ ಸವಾರ ಆಯತಪ್ಪಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ದರೂರ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿ ತೀರ್ಥ ಗ್ರಾಮದ ಶ್ರೀಶೈಲ ಹವಾಲ್ದಾರ. ಅಥಣಿಯಿಂದ ಸಪ್ತಸಾಗರಕ್ಕೆ ಬರುವ ವೇಳೆ ದರೂರ ಬಳಿ ಅಪಘಾತ ಸಂಭವಿಸಿದೆ.

ಬೈಕ್ ಸವಾರ ಆಯತಪ್ಪಿ ಟ್ರ್ಯಾಕ್ಟರ್ ಕೆಳಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!