Select Page

Advertisement

ಅಥಣಿ‌‌‌ : ಇದ್ದಕ್ಕಿದ್ದಂತೆ ನೆಲಕ್ಕುರುಳಿದ ಕಟ್ಟಡ, ತಪ್ಪಿದ ಅನಾಹುತ – VIDEO

ಅಥಣಿ‌‌‌ : ಇದ್ದಕ್ಕಿದ್ದಂತೆ ನೆಲಕ್ಕುರುಳಿದ ಕಟ್ಟಡ, ತಪ್ಪಿದ ಅನಾಹುತ – VIDEO



ಅಥಣಿ : ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಕಟ್ಟಡವೊಂದು ಇದ್ದಕ್ಕಿದ್ದಂತೆ ‌ನೆಲಕ್ಕುರುಳಿದ ಘಟನೆ ನಡೆದಿದೆ.

ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ರಾವಸಾಬ ಐಹೊಳೆ ಎಂಬುವವರಿಗೆ ಸೇರಿದ್ದ ಕಟ್ಟಡ ನೆಲಕ್ಕುರುಳಿದೆ ಎಂದು ತಿಳಿದುಬಂದೆ.

ಕಟ್ಟಡ ಬೀಳುವ ಸಂದರ್ಭದಲ್ಲಿ ಯಾರು ಇರಲಿಲ್ಲ. ಹಾಗಾಗಿ ಯಾವುದೆ ಅವಘಡ ಸಂಭವಿಸಿಲ್ಲ.

Advertisement

Leave a reply

Your email address will not be published. Required fields are marked *

error: Content is protected !!