Select Page

Advertisement

ಅಥಣಿ : ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಿಸಿದ ಯುವಕ

ಅಥಣಿ : ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಿಸಿದ ಯುವಕ

ಅಥಣಿ : ಕೃಷ್ಣಾ ನದಿ ದರೂರ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸಿನಿಮೀಯ ರೀತಿಯಲ್ಲಿ ಯುವಕ ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಭಾನುವಾರ ಬೆಳಿಗ್ಗೆ ದರೂರ ಸೇತುವೆ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಸಂದರ್ಭದಲ್ಲಿ ಶೇಗುಣಸಿ ಗ್ರಾಮದ ಯುವಕ ಪ್ರಶಾಂತ ಗಸ್ತಿ ಎಂಬಾತ ನದಿಗೆ ಹಾರಿ ಹಗ್ಗದ ಸಹಾಯದಿಂದ ಮಹಿಳೆಯನ್ನು ರಕ್ಷಣೆ ಮಾಡಿದ್ದಾನೆ.‌.

ಮಹಿಳೆ ಅಥಣಿ ತಾಲೂಕಿನ ತೀರ್ಥ ಗ್ರಾಮದವರು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು.

Advertisement

Leave a reply

Your email address will not be published. Required fields are marked *

error: Content is protected !!