ಅಥಣಿ : ಅಥಣಿಯಿಂದ ವಿಜಯಪುರಕ್ಕೆ ಸಂಚರಿಸುವ ಸಂದರ್ಭದಲ್ಲಿ ಕಾರು ಭೀಕರ ಅಪಘಾತಗೊಂಡಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರು ಎಲ್ಲರೂ ಅಥಣಿ ಮೂಲದವರು ಎಂದು ಹೇಳಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.