ಅಥಣಿ : ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಗರ್ಭಿಣಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಾಹ್ನ ನಡೆದಿದೆ.
ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದ ಮಹಿಳೆ ಸುವರ್ಣ ಮಠಪತಿ ( 37 ) ಕೊಲೆಯಾದ ದುರ್ದೈವಿ. ಬಾಣಂತಿ ಮಹಿಳೆಯ ಹೊಟ್ಟೆಗೆ ಒದ್ದು ಚಾಕುವಿನಿಂದ ಇರಿದು ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.