
ಅಥಣಿ : ಚಿಕಿತ್ಸೆ ಫಲಿಸದೆ ಬಾಣಂತಿ ಸಾವು

ಅಥಣಿ : ಚಿಕಿತ್ಸೆ ಫಲಿಸದೆ ಬಾಣಂತಿ ಮೃತಪಟ್ಟ ಘಟನೆ ಅಥಣಿಯಲ್ಲಿ ನಡೆದಿದೆ.
ಮುತ್ತವ್ವ ಸಂತೋಷ ಗೊಳಸಂಗಿ ( 21 ) ಮೃತ ದುರ್ದೈವಿ. ಗರ್ಭಿಣಿ ಮಹಿಳೆ ಹೆರಿಗೆಗೆ ಎಂದು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೆರಿಗೆ ಮಾಡಿದ್ದರು. ಆದರೆ ರಕ್ತಸ್ರಾವ ನಿಂತಿಲ್ಲ. ಬಂತರ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಸಾವಣಪ್ಪಿದ್ದಾರೆ.
ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಬಾಣಂತಿ ಸಾವಣಪ್ಪಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.