ಅಥಣಿ : ಬೈಕ್ ಸವಾರನೆಗೆ ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾರಿಗೆ ಬಸ್ ಕಂಡಕ್ಟರ್ ಮೇಲೆ ರಾಡ್ ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಅಥಣಿ – ಸಪ್ತಸಾಗರ ಬಸ್ ಸಂಚರಿಸುವ ಸಂದರ್ಭದಲ್ಲಿ ಹುಲಗಬಾಳ ಕ್ರಾಸ್ ಬಳಿ ಬೈಕ್ ಸವಾರ ರಸ್ತೆ ಅಡ್ಡಗಟ್ಟಿ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.‌