Select Page

Advertisement

ಅಥಣಿ : ಕಾಲುಜಾರಿ ಬಾವಿಗೆ ಬಿದ್ದ ಬಾಲಕ ಸಾವು

ಅಥಣಿ : ಕಾಲುಜಾರಿ ಬಾವಿಗೆ ಬಿದ್ದ ಬಾಲಕ ಸಾವು



ಅಥಣಿ‌ : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕನೋವೊ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರವೀಣ ಸಂತೋಷ ಮಂಟೂರ (9) ಮೃತ ಬಾಲಕ. ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯಿಂದ ಬಾಲಕನ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಗಿದೆ.

ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Advertisement

Leave a reply

Your email address will not be published. Required fields are marked *

error: Content is protected !!