ಅಥಣಿ ಪಟ್ಟಣದ ಹಲ್ಯಾಳ ರಸ್ತೆಯ ಮಂಜುಶ್ರಿ ಹೊಟೆಲ್ ಎದುರಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ಶುಕ್ರವಾರ ಮಧ್ಯಾಹ್ನ ಅಥಣಿ ಹಾರೂಗೇರಿ ರಸ್ತೆಯಲ್ಲಿ ಕಬ್ಬು ತುಂಬಿಕೊಂಡು ಕಾರ್ಖಾನೆಗೆ ಹೊರಟಿದ್ದ ಟ್ರ್ಯಾಕ್ಟರ್ ಡಬ್ಬಿ ಪಲ್ಟಿ ಆಗಿದ್ದು, ಕಬ್ಬಿನ ನಡುವೆ ಸಿಲಿಕೊದ್ದ ಇಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದೆ.