Select Page

Advertisement

Audio :ಸ್ವಾಮೀಜಿಗಳ ವಿರುದ್ಧ ಗಂಭೀರ ಆರೋಪ ಮಾಡಿದ ಬೆಳಗಾವಿ ಮಹಿಳೆ ಆಡಿಯೋ ವೈರಲ್

Audio :ಸ್ವಾಮೀಜಿಗಳ ವಿರುದ್ಧ ಗಂಭೀರ ಆರೋಪ ಮಾಡಿದ ಬೆಳಗಾವಿ ಮಹಿಳೆ ಆಡಿಯೋ ವೈರಲ್

ಬೆಳಗಾವಿ : ಕಾವಿ ತೊಟ್ಟ ಕೆಲವು ಸ್ವಾಮೀಜಿಗಳು ಕೊಡುವ ಲೈಂಗಿಕ ಕಿರುಕುಳ ಕುರಿತು ಇಬ್ಬರು ಮಹಿಳೆಯರು ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ.

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಆರೋಪದ ಕುರಿತು ಈಗಾಗಲೇ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ಬೆಳಗಾವಿ ಮೂಲದ ಮಠದ ಭಕ್ತೆ ಒಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು ಸಧ್ಯ ಎಲ್ಲೆಡೆ ಚರ್ಚೆ ನಡೆಯುತ್ತಿದೆ.

ಚಿತ್ರದುರ್ಗ ಮುರುಘಾ ಶರಣರು ಪೊಲೀಸ್ ವಶಕ್ಕೆ

ಚಿತ್ರದುರ್ಗ : ಪೋಕ್ಸೊ ಪ್ರಕರಣ ಹಿನ್ನಲೆಯಲ್ಲಿ ಚಿತ್ರದುರ್ಗ ಮುರುಘಾ ಶರಣರ ಮೇಲೆ ದಾಖಲಾದ ಬೆನ್ನಲ್ಲೇ ಆರು ದಿನಗಳ ನಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ ರಾತ್ರಿ ಚಿತ್ರದುರ್ಗ ಪೊಲೀಸರು ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!