
ಹಿರಿಯ ನಟ ಬ್ಯಾಂಕ್ ಜನಾರ್ಧನ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಕಲಾವಿದ ಬ್ಯಾಂಕ್ ಜನಾರ್ಧನ ಅವರು ಅನಾರೋಗ್ಯದ ಸಮಸ್ಯೆಯಿಂದ ಇಂದು ನಿಧನರಾಗಿದ್ದಾರೆ.
76 ವರ್ಷ ವಯಸ್ಸಿನ ಬ್ಯಾಂಕ್ ಜನಾರ್ಧನ ಅವರು ಕನ್ನಡದ ಸಿನೆಮಾದಲ್ಲಿ ನಟನೆ ಮಡಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದರು. ಸುಮಾರು 500 ಕ್ಕೂ ಹೆಚ್ಚು ಸಿನೆಮಾದಲ್ಲಿ ನಟಿಸಿದ್ದರು.
ಸಿನೆಮಾ ಸೇರಿದಂತೆ ಕಿರುತೆರೆ, ರಂಗಭೂಮಿಯಲ್ಲಿಯೂ ತೊಡಗಿಸಿಕೊಂಡಿದ್ದ ಬ್ಯಾಂಕ್ ಜನಾರ್ಧನ ಅವರ ನಿಧಬಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.