Select Page

Advertisement

ಜೈನ ಮುನಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಜೈನ ಮುನಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಬೆಳಗಾವಿ : ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಶ್ರೀ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ಮೇ 3, 1949ರಲ್ಲಿ ಜನಿಸಿದ್ದ ಶ್ರೀಗಳು 7 ಮಹಾಮಸ್ತಕಾಭಿಷೇಕ ನೆರವೇರಿಸಿದ್ದರು.
ಬುಧವಾರ ರಾತ್ರಿ  ಸ್ವಾಮೀಜಿ (74) ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.

ವೈದ್ಯರ ತಂಡ ಮಠಕ್ಕೆ ಆಗಮಿಸಿ ಚಿಕಿತ್ಸೆ ನೀಡುತ್ತಿದ್ದರು.
ಬಳಿಕ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಮುಂಜಾನೆ 4.30ರ ಸುಮಾರಿಗೆ ಹೃದಯಾಘಾತದಿಂದ  ನಿಧನ ಹೊಂದಿದರು.

Advertisement

Leave a reply

Your email address will not be published. Required fields are marked *