ಪ್ರವಾಹ ಭೀತಿ ; ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ ಪ್ರಾರಂಭ
ಬೆಳಗಾವಿ : ನಿರಂತರ ಮಳೆ ಹಾಗೂ ಪ್ರವಾಹ ಭೀತಿ ಎದುರಾಗಿದ್ದು ಜಿಲ್ಲೆಯ ಜನ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಬೆಳಗಾವಿಯ ಪ್ರಮುಖ ನದಿಗಳ ನೀರಿನ ಮಟ್ಟ ಏರಿಕೆಯಾದ ಹಿನ್ನಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ ಈ ಸಂದರ್ಭದಲ್ಲಿ ಜನರಿಗೆ ಸಮಸ್ಯೆಯಾದರೆ ಜಿಲ್ಲಾಡಳಿತ ತುರ್ತು ಸಹಾಯವಾಣಿ ಸಂಪರ್ಕ ಮಾಡಬೇಕೆಂದು ಕೋರಿದೆ.