Select Page

Advertisement

ಚಿಕ್ಕೋಡಿ : ಕೃಷ್ಣ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ; ಮೃತದೇಹ ಪತ್ತೆ

ಚಿಕ್ಕೋಡಿ : ಕೃಷ್ಣ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ; ಮೃತದೇಹ ಪತ್ತೆ

ಬೆಳಗಾವಿ : ತುಂಬಿ ಹರಿಯುತ್ತಿರುವ ಕೃಷ್ಣ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ವ್ಯಕ್ತಿ ಮೃತದೇಹ ಪತ್ತೆಯಾಗಿದೆ.

ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯ ಸೇತುವೆ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ.

ವ್ಯಕ್ತಿ ಆತ್ಮಹತ್ಯೆಗೆ ನಿಖರ ಮಾಹಿತಿ‌ ತಿಳಿದುಬಂದಿದಲ್ಲ. ಪೊಲೀಸರು ನದಿಯಿಂದ ಮೃತದೇಹ ಹೊರ ತಗೆದಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!