Select Page

ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಮಗು ಸಾವು

ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಮಗು ಸಾವು

ಚಿಕ್ಕೋಡಿ:ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಮಗುವೊಂದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ.

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟ ಆಡಲು ಹೋಗಿ ಕಾಲು ಜಾರಿ ಬಿದ್ದು ಮಗು ಸಾವನಪ್ಪಿದ ದುರ್ಘಟನೆ ನಡೆದಿದೆ. 4 ವರ್ಷದ ಅರುಣ ಖದ್ದಿ ಸಾವನ್ನಪ್ಪಿದ ಮಗು.

ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರನ್ನು ಬಿಡಲಾಗಿತ್ತು. ಕಾಲುವೆಯ ಬಳಿ ಆಟ ಆಡಲು ಹೋಗಿ ಕಾಲು ಜಾರಿ ಕಾಲುವೆಗೆ ಬಿದ್ದು ಮಗು ಸಾವನ್ನಪ್ಪಿದೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!