ಬೆಳಗಾವಿ : ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಸಾವು
ಬೆಳಗಾವಿ : ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರ ಸಾವನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ.
ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತರು. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಎಳೆಯುವಾಗ ದುರಂತ ಸಂಭವಿಸಿದೆ.