Select Page

Advertisement

ಬಿಜೆಪಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಡಾ.‌ ಸೋನಾಲಿ ಸರ್ನೋಬತ್

ಬಿಜೆಪಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಡಾ.‌ ಸೋನಾಲಿ ಸರ್ನೋಬತ್

ಬೆಳಗಾವಿ : ಮುಡಾ ಹಾಗೂ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಭಾಗವಹಿಸಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಬಿಜೆಪಿ ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡ ಡಾ. ಸೋನಾಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!