ಬೆಳಗಾವಿ : ನಗರದ ಉದ್ಯಮಭಾಗದಲ್ಲಿರುವ ಯಲ್ಲೇಶ ಶಿವಾಜಿ ಕೊಲ್ಕರ್ (27) ಎಂಬ ವ್ಯಕ್ತಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ.
ಮಜಗಾವಿ ಅಂಬೇಡ್ಕರ್ ಗಲ್ಲಿಯ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅನೈತಿಕ ಸಂಬಂಧವೇ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಉದ್ಯಮಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.