Select Page

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

ಬೆಳಗಾವಿ : ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ ಹಿರೇಮಠ ಅವರು ಸೋಮವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಸೇವೆ ಅಲ್ಲಿಸಿದ್ದ ಇವರು ಬೇರೆ ಇಲಾಖೆಗೆ ವರ್ಗವಾಗಿದ್ದರು. ಸಧ್ಯ ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸೇವೆ ಮುಂದುವರಿಸಲಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!