Breaking – ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು Mar 6, 2025 | ಕ್ರೈಮ್ | 0 | ಬೆಳಗಾವಿ : ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಘಟನೆ ಮುಂದುವರಿದಿದ್ದು ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾಳೆ. ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿ ಮೃತ ದುರ್ದೈವಿ. ಕಳೆದ ಮೂರು ದಿನಗಳಿಂದ ವೆಂಟಿಲೆಟರನಲ್ಲಿ ಬಾಣಂತಿ ಸಾವು. ಎಪಿಎಂಸಿ ಪೊಲೀಸ ಠಾಣೆಯಲ್ಲಿ ಘಟನೆ ನಡೆದಿದೆ.