ಬೆಳಗಾವಿ : 2022, 23 ಹಾಗೂ 24 ನೇ ಸಾಲಿನ ಸಿಎಂ ಪದಕ ಪಡೆದ ಬೆಳಗಾವಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸುಬ್ಬಂದಿಗಳ ಸಾಧನೆಗೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೆದ್ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಶೃತಿ ಎನ್.ಎಸ್ ಸೇರಿದಂತೆ ಪದಕ ಪಡೆದ ಸಿಬ್ಬಂದಿಗಳು ಉಪಸ್ಥಿತರಿದ್ದರು.