Select Page

Advertisement

ಮಳೆರಾಯನ ಆರ್ಭಟ ; ಸಿಡಿಲು ಬಡಿದು ಬಾಲಕಿ ಸಾವು

ಮಳೆರಾಯನ ಆರ್ಭಟ ; ಸಿಡಿಲು ಬಡಿದು ಬಾಲಕಿ ಸಾವು


ಬೆಳಗಾವಿ : ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.‌ ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು.

ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!