Select Page

Advertisement

ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಮೂಡಲಗಿ : ಪಟ್ಟಣದ ಲಕ್ಷ್ಮಿ ನಗರದಲ್ಲಿ ಇರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬುಧುವಾರ ಪಟ್ಟಣದಲ್ಲಿ ನಡೆದಿದೆ.

ಲಕ್ಷ್ಮಿ ನಗರದ ನಿವಾಸಿ ರಿಯಾಜ್ ಝಾರೆ ಎಂಬುವವರ ಪುತ್ರ ಕ್ರೀಕೇಟ್ ಆಟವಾಡಲು ಹೋದ ವೇಳೆ ಬಾವಿಗೆ ಬಿದ್ದ ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮತ್ತು ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿದರು, ಮೃತ ಬಾಲಕನ ದೇಹ ಪತ್ತೆಯಾಗುತ್ತಿದ್ದಂತೆ ಪೋಷಕರ ಆಕ್ರಂದಣ ಮುಗಿಲು ಮುಟ್ಟಿತ್ತು.

Advertisement

Leave a reply

Your email address will not be published. Required fields are marked *

error: Content is protected !!