Select Page

Advertisement

Breaking : ಬೆಳಗಾವಿ ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

Breaking : ಬೆಳಗಾವಿ ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ಬೆಳಗಾವಿ : ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಬುಧವಾರ(ಆ.20) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.


Advertisement

Leave a reply

Your email address will not be published. Required fields are marked *

error: Content is protected !!