Select Page

ಬೆಳಗಾವಿ : ಹೆಚ್ಚುವರಿ ನ್ಯಾಯಬೆಲೆ ಅಂಗಡಿ ಮಂಜೂರು: ಅರ್ಜಿ ಆಹ್ವಾನ

ಬೆಳಗಾವಿ : ಹೆಚ್ಚುವರಿ ನ್ಯಾಯಬೆಲೆ ಅಂಗಡಿ ಮಂಜೂರು: ಅರ್ಜಿ ಆಹ್ವಾನ



ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ಪ್ರಸ್ತುತ ಎರಡು ‌ನ್ಯಾಯಬೆಲೆ ಅಂಗಡಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಅಧಿಸೂಚನೆಯಂತೆ ಇನ್ನೊಂದು ಹೊಸ ನ್ಯಾಯಬೆಲೆ ಅಂಗಡಿಗೆ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ: 15-10-2025ರ ಒಳಗಾಗಿ ನಿಗಧಿಪಡಿಸಿದ ದಾಖಲಾತಿಗಳೊಂದಿಗೆ ಬೈಲಹೊಂಗಲ್ ತಹಶೀಲ್ದಾರ‌ ಕಚೇರಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ ಬೈಲಹೊಂಗಲ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ,

ಬೆಳಗಾವಿ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ‌ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!