ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಅವರ ಹುಟ್ಟು ಹಬ್ಬದ ನಿಮಿತ್ತವಾಗಿ ಭಾನುವಾರ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದು ರಜ್ತದಾನ ಶಿಬಿರದಲ್ಲಿ ನೂರಾರು ಯುವಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಹಾಗೂ ಯುವಕರು ಉಪಸ್ಥಿತರಿದ್ದರು.