ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ ; ಇಬ್ಬರು ಸ್ಥಳಾದಲ್ಲೇ ಸಾವು Oct 25, 2025 | ಬೆಳಗಾವಿ | 0 | ಬೆಳಗಾವಿ : ಅಥಣಿ ತಾಲೂಕಿನ ಸತ್ತಿ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವಣಪ್ಪಿರುವ ಘಟನೆ ವರದಿಯಾಗಿದೆ.ಬೈಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೇ ಸಾವಣಪ್ಪಿದ್ದಾರೆ.ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕು.