Select Page

Advertisement

ರೈತ ಹೋರಾಟದಲ್ಲಿ ಶ್ರೀಶೈಲ ಜಗದ್ಗುರುಗಳು ಭಾಗಿ

ರೈತ ಹೋರಾಟದಲ್ಲಿ ಶ್ರೀಶೈಲ ಜಗದ್ಗುರುಗಳು ಭಾಗಿ



ಬೆಳಗಾ : ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಶ್ರೀಶೈಲ ಜಗದ್ಗುರುಗಳು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

ಗುರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ಶ್ರೀಗಳು ಕೂಡಲೇ ಸರಕಾರ ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಶಿವಾನಂದ ಭಾರತಿ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಸೇರಿದಂತೆ ಅಪಾರ ಸಂಖ್ಯೆ ರೈತರು ಭಾಗವಹಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!