ಬೆಳಗಾವಿ : ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಕಾರು ಅಪಘಾತವಾದ ಘಟನೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಚುನಪ್ಪ ಪೂಜೇರಿ ಚಲಿಸುತ್ತಿದ್ದ ಕಾರು ಅಪಘಾತವಾಗಿದ್ದು, ಚುನಪ್ಪ ಪೂಜೇರಿ ಸೇರಿದಂತೆ ಕಾರಿನಲ್ಲಿದ್ದ ಮುಖಂಡರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.