ಬೆಳಗಾವಿ : ಮಾಜಿ ಪ್ರಧಾನಿ ದೇವೆಗೌಡ ಅವರ ಆಪ್ತ ಹಾಗೂ ಬೆಳಗಾವಿ ಜೆಡಿಎಸ್ ಮುಖಂಡ ಪೈಜುಲ್ಲಾ ಮಾಡಿವಾಲೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸರಳ ಹಾಗೂ ಸಜ್ಜನಿಕೆ ವ್ಯಕ್ತಿ ಆಗಿದ್ದ ಪೈಜುಲ್ಲಾ ಮಾಡಿವಾಲೆ ಅವರಿಗೆ ಹೃದಯಾಘಾತ ಸಂಭವಿಸಿದೆ. ನಗರದ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಸಾವಣಪ್ಪಿದ್ದಾರೆ.