Select Page

ಹೃದಯಾಘಾತ ; ಸಂತೋಷ ಕರೀಕಟ್ಟಿ ನಿಧನ

ಹೃದಯಾಘಾತ ; ಸಂತೋಷ ಕರೀಕಟ್ಟಿ ನಿಧನ

ಬೆಳಗಾವಿ : ಪ್ರಸ್ತುತ ಕನ್ನಡಪ್ರಭ ದಿನಪತ್ರಿಕೆ ಬೆಳಗಾವಿಯ ಜಾಹಿರಾತು ವಿಭಾಗದ ವ್ಯವಸ್ಥಾಪಕರಾಗಿದ್ದ ಸಂತೋಷ ಕರೀಕಟ್ಟಿ (49) ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು (ಶನಿವಾರ) ಮಧ್ಯಾಹ್ನ 1 ಗಂಟೆಗೆ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನೆರವೇರದಲಿಗೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತರು ತಂದೆ, ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಈ ಹಿಂದೆ ಸಂತೋಷ್ ಅವರು ವಿಶ್ವವಾಣಿ ಪತ್ರಿಕೆಯ ಜಾಹಿರಾತು ವಿಭಾಗದ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸಿದ್ದರು. ಸದಾ ನಗುಮೊಗದ ವ್ಯಕ್ತಿತ್ವದವರಾಗಿದ್ದ ಕರೀಕಟ್ಟಿ ನಿಧನಕ್ಕೆ ಬೆಳಗಾವಿ ಪತ್ರಕರ್ತರ ಬಳಗ ಕಂಬನಿ ಮಿಡಿದಿದೆ.

Advertisement

Leave a reply

Your email address will not be published. Required fields are marked *

error: Content is protected !!