ಬೆಳಗಾವಿ : ಸಲೂನ್ ಹಾಗೂ ಸ್ಪಾ ಹೆಸರಿನಲ್ಲಿ ವೆಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿಮಾಡಿದ್ದು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಬೆಳಗಾವಿ ನಗರದ ಆರ್ಪಿಡಿ ಕ್ರಾಸ್ ನಲ್ಲಿದ್ದ ಡಿವೈನ್ ಸಲೂನ್ ಆ್ಯಂಡ್ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಗುಜರಾತ್, ಮುಂಬೈ ಮೂಲದ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ.
ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





