Select Page

ಬೆಳಗಾವಿ ಹಾಗೂ ಚಿಕ್ಕೋಡಿಗೆ ನೂತನ ಜಿಲ್ಲಾಧ್ಯಕ್ಷರ ನೇಮಿಸಿದ ಬಿಜೆಪಿ

ಬೆಳಗಾವಿ ಹಾಗೂ ಚಿಕ್ಕೋಡಿಗೆ ನೂತನ ಜಿಲ್ಲಾಧ್ಯಕ್ಷರ ನೇಮಿಸಿದ ಬಿಜೆಪಿ

ಬೆಳಗಾವಿ : ರಾಜ್ಯ ಬಿಜೆಪಿ ಘಟಕ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಬೆಳಗಾವಿ , ಗ್ರಾಮಾಂತರ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರನ್ನು ನೇಮಿಸಿದೆ.

ಬೆಳಗಾವಿ ನಗರ  ಜಿಲ್ಲಾಧ್ಯಕ್ಷರನ್ನಾಗಿ – ಗೀತಾ ಸುತಾರ್ ಅವರನ್ನು ನೇಮಿಸಲಾಗಿದೆ. ಬೆಳಗಾವಿ ಗ್ರಾಮಾಂತರ ಅಧ್ಯಕ್ಷರನ್ನಾಗಿ ಸುಭಾಷ್ ಪಾಟೀಲ್ ಅವರನ್ನು ನೇಮಿಸಿದೆ. ಇನ್ನೂ ಚಿಕ್ಕೋಡಿ ಅಧ್ಯಕ್ಷರನ್ನಾಗಿ ಸತೀಶ್ ಅಪ್ಪಾಜಿಗೋಳ್ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಜಯೇಂದ್ರ,
ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಮಾಡಿದ್ದಾರೆ.

Advertisement

Leave a reply

Your email address will not be published. Required fields are marked *