Select Page

Advertisement

ಕಮಿಷನರ್ ಹೆಸರಲ್ಲಿ ವಂಚನೆಗೆ ಯತ್ನ..!

ಕಮಿಷನರ್ ಹೆಸರಲ್ಲಿ ವಂಚನೆಗೆ ಯತ್ನ..!



ಬೆಳಗಾವಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಐಡಿ ಸೃಷ್ಟಿಸಿ ವಂಚನೆ ಪ್ರಕರಣಗಳು ನಿರಂತರವಾಗಿ ಸಾಗಿವೆ. ಸಧ್ಯ ಇದೇ ರೀತಿಯಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ವಂಚನೆ ಮಾಡಲು ಯತ್ನಿಸಿರುವ ಕೃತ್ಯ ಬಯಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವ ಖದೀಮರ ಕೃತ್ಯ ಬಯಲಾಗಿದೆ. ಈಗಾಗಲೇ ನಕಲಿ ಖಾತೆಯನ್ನು ತೆರವು ಮಾಡಲಾಗಿದೆ.

ಈ ಕುರಿತು ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಅನೇಕರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಗಳು ನಡೆದಿದ್ದವು.

Advertisement

Leave a reply

Your email address will not be published. Required fields are marked *

error: Content is protected !!