Select Page

Advertisement

BREAKING – ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಾವಿ ಡಿಡಿಪಿಐ – ನಾಲತವಾಡ

BREAKING – ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಾವಿ ಡಿಡಿಪಿಐ – ನಾಲತವಾಡ

ಬೆಳಗಾವಿ : ಶಾಲೆ ಪರವಾನಗಿ ನವೀಕರಣ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು 40 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!